Chamarajanagara District Court Recruitment 2026 – 25 Peon, Typist ಹುದ್ದೆಗಳಿಗೆ ಆನ್‌ಲೈನ್ ಅರ್ಜಿ
ಚಾಮರಾಜನಗರ ಜಿಲ್ಲಾ ನ್ಯಾಯಾಲಯ ನೇಮಕಾತಿ 2026 – 25 ಪಿಯೂನ್, ಟೈಪಿಸ್ಟ್ ಹಾಗೂ ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ ಬಂದಿದೆ. ಚಾಮರಾಜನಗರ ಜಿಲ್ಲಾ ನ್ಯಾಯಾಲಯ (Chamarajanagara District Court) ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಈ ನೇಮಕಾತಿಯ ಮೂಲಕ ಪಿಯೂನ್, ಟೈಪಿಸ್ಟ್, ಟೈಪಿಸ್ಟ್ & ಕಾಪಿಯಿಸ್ಟ್ ಮತ್ತು ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 25 ಹುದ್ದೆಗಳು ಲಭ್ಯವಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು . ಚಾಮರಾಜನಗರ ಜಿಲ್ಲೆಯಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಈ ನೇಮಕಾತಿಗೆ 10ನೇ ತರಗತಿ, 12ನೇ ತರಗತಿ (PUC) ಮತ್ತು ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಚಾಮರಾಜನಗರ ಜಿಲ್ಲಾ ನ್ಯಾಯಾಲಯ ನೇಮಕಾತಿ 2026 ಕುರಿತಾಗಿ ಹುದ್ದೆಗಳ ವಿವರ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. Karnataka Sarkari Udyogagalu 10 th 12 th Pass Jobs ಹುದ್ದೆಗಳ ವಿವರ ಚಾಮರಾಜನಗರ ಜ...